1
October, 2026

A News 365Times Venture

1
Thursday
October, 2026

A News 365Times Venture

ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್

Date:

ಮೈಸೂರು,ಆಗಸ್ಟ್,1,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.

ಸಿಎಂ ಆದ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕಾರಂಜಿಕೆರೆಯಿಂದ ರೋಡ್ ಶೋ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ  ಅನ್ಯಾಯ ಆಗುವುದಿಲ್ಲ  ರಾಜ್ಯಕ್ಕೆ ಅನ್ಯಾಯ ಆಗಬಾರದು ಅಂತಾ ಸರ್ವಪಕ್ಷ ಸಭೆ ಕರೆದಿದ್ದೇನೆ.  ಎಲ್ಲಾ ಪಕ್ಷಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ  ಎಂದರು.

ತಮಿಳುನಾಡು ಸಿಎಂ ವಿಜಯ್ ರಾಜ್ಯಕ್ಕೆ ಬರುವ ವಿಚಾರ, ಪರಿಸ್ಥಿತಿ ಸರಿ ಇಲ್ಲದ ಕಾರಣ ಸಿಎಂ ವಿಜಯ್ ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆಯಾದರೇ ಫಲ ಕೊಡುತ್ತದೆ. ಪರಿಸ್ಥಿತಿ ಶಾಂತವಾದ ಮೇಲೆ ಸಿಎಂ ವಿಜಯ್ ಬರುತ್ತಾರೆ ಎಂದರು.

Key words: Cauvery Dispute, CM, DK Shivakumar, Mysore

The post ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿಸ್ಟ್ರಿಕ್ ಜಡ್ಜ್‌ ಕಾರಿಗೆ ಆಟೋ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಮಂಗಳೂರು,ಅಕ್ಟೋಬರ್‌,1,2026 (www.justkannada.in): ದಕ್ಷಿಣ ಕನ್ನಡ ಜಿಲ್ಲಾ 1ನೇ ಹೆಚ್ಚುವರಿ ಜಿಲ್ಲಾ...

പൊലീസ് രാജിനെയും സ്പോൺസർഷിപ്പ് രാജിനെയും ചെറുക്കാൻ ജനകീയ പ്രതിരോധം ഉയരും: എം.വി. ഗോവിന്ദൻ

തിരുവനന്തപുരം: തലസ്ഥാനത്ത് യൂണിവേഴ്സിറ്റി കോളേജിന് മുന്നിൽ വിദ്യാർത്ഥികൾക്ക് നേരെ അരങ്ങേറിയത് പൊലീസിനെ...

'முதல்வர் விஜய்யின் வீட்டுக்கு எதிரே நடைபாதையில் தவெகவினரின் அபாய பேனர்!' – கவனிக்குமா தலைமை?

முதல்வர் விஜய்யின் பட்டினப்பாக்கம் வீட்டுக்கு எதிரே மக்கள் நடப்பதற்காக அமைக்கப்பட்டிருக்கும் நடைமேடையில்...

Ind Vs WI: భారీ లక్ష్య ఛేదనలో చరిత్ర సృష్టించిన గిల్ సేన.. విండీస్‌పై టీమిండియా ఘన విజయం.. సిరీస్ కైవసం..

గౌహతిలోని బర్సపరా క్రికెట్ స్టేడియంలో వెస్టిండీస్‌‌తో జరిగిన రెండో వన్డే మ్యాచ్‌లో...