24
September, 2026

A News 365Times Venture

24
Thursday
September, 2026

A News 365Times Venture

ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ

Date:

ಹಾಸನ,ಆಗಸ್ಟ್,5,2026 (www.justkannada.in): ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಂ ಶಿವಲಿಂಗೇಗೌಡರು,  ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದಿದ್ದಾರೆ.

ಇಂದು ಮಾತನಾಡಿದ ಸಚಿವ ಕೆ.ಎಂ ಶಿವಲಿಂಗೇಗೌಡ,  ಹಾಸನ ಜಿಲ್ಲೆಗೆ ಹೊಸ ನಾಯಕತ್ವವನ್ನು ಹೈಕಮಾಂಡ್ ನೀಡಿದೆ. ನಮ್ಮ ತಂದೆ ತಾಯಿಯ ಪುಣ್ಯದಿಂದ ನನಗೆ ಮಂತ್ರಿಗಿರಿ ಸಿಕ್ಕಿದೆ.  ಜನತೆಯ ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ.  ಆಕಸ್ಮಿಕವಾಗಿ ಹೈಕಮಾಂಡ್ ಹಾಸನ ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟಿದೆ  ಎಂದರು.

ನನ್ನನ್ನು ಕಾಂಗ್ರೆಸ್ ಸೇರಿಸಿಕೊಳ್ಳುವಾಗ  ಮಾತು ಕೊಟ್ಟಿದ್ದರು.  ಈಗ ಅದನ್ನು ಉಳಿಸಿಕೊಂಡಿದ್ದಾರೆ.  ಇವತ್ತು ಕರ್ನಾಟಕದಲ್ಲಿ ಭರದ ಛಾಯೆ ಇದೆ.  ಬರಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ಹೇಳಿದ್ದಾರೆ ಬರ ಅಧ್ಯಯನಕ್ಕೆ ಬಂದಾಗ ಹಾರ ಹಾಕಿಸಿಕೊಳ್ಳುವುದು ಸರಿಯಲ್ಲ. ಆದರೂ ಕಾರ್ಯಕರ್ತರು ಅಭಿಮಾನಿಗಳು ಹಾರ ಹಾಕಿದ್ದಾರೆ ಎಂದು ಕೆಎಂ ಶಿವಲಿಂಗೇಗೌಡರು ತಿಳಿಸಿದರು.

Key words: Minister, Shivalingegowda, promise, joining, Congress

The post ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗര്‍ബ നൃത്തത്തിന് വരുമ്പോള്‍ നിങ്ങളുടെ സഹോദരിമാരെയും പെണ്‍മക്കളെയും കൊണ്ടുവരൂ: മുസ്‌ലിം സ്ത്രീകള്‍ക്കെതിരെ ബലാത്സംഗ ഭീഷണിയുമായി ബി.ജെ.പി എം.എല്‍.എ

ഭോപാല്‍: മുസ്‌ലിം സ്ത്രീകള്‍ക്കെതിരെ ബലാത്സംഗഭീഷണിയുമായി ഭോപ്പാലിലെ ഹുസൂരില്‍ നിന്നുള്ള ബി.ജെ.പി എം.എല്‍.എ...

"எடப்பாடியுடன் கூட்டணி வைத்தால் துணை முதல்வர் பதவி என்றார் ஆதவ் அர்ஜுனா" – ரகசியம் பகிர்ந்த சீமான்

தாராபுரம் இடைத்தேர்தலில் நாம் தமிழர் கட்சி வேட்பாளராக களத்தில் உள்ள கார்த்திகாவை...

AP Severe Depression Landfall: తీరాన్ని తాకిన తీవ్ర వాయుగుండం.. 70 కి.మీ వేగంతో గాలులు

AP Severe Depression Landfall: తీవ్ర వాయుగుండం ఆంధ్రప్రదేశ్‌ తీరాన్ని తాకడం...

ഗ്യാനേഷ് കുമാറിനെ ജയിലിലടക്കണം; ബാലറ്റ് പേപ്പറുകള്‍ ഉപയോഗിച്ച് തെരഞ്ഞെടുപ്പുകള്‍ വീണ്ടും നടത്തണം: ഉദ്ധവ് താക്കറെ

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിനെതിരെ രൂക്ഷവിമര്‍ശനവുമായി ശിവസേന (യു.ബി.ടി)...