8
August, 2026

A News 365Times Venture

8
Saturday
August, 2026

A News 365Times Venture

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

Date:

ಬೆಂಗಳೂರು, ಆಗಸ್ಟ್​​,7,2026 (www.justkannada.in): . ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸುದೀರ್ಘ ಮನವೊಲಿಕೆ ಬಳಿಕ ವಿಧಾನಪರಿಷತ್  ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ವಇಚ್ಛೆಯಿಂದ ರಾಜೀನಾಮೆ ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಹೊರಟ್ಟಿ ಅವರನ್ನು ಹಂಗಾಮಿ ಸಭಾಪತಿಯಾಗಿ ಸರ್ಕಾರ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಕ್ಷಣಮಾತ್ರದಲ್ಲಿ ಹೊರಟ್ಟಿ ಅವರ ರಾಜೀನಾಮೆ ಅಂಗೀಕಾರವಾಗಿದೆ.

ಇಂದು ಬೆಳಿಗ್ಗೆ ಸಿಎಂ ಡಿಕೆ ಶಿವಕುಮಾರ್ ಅವರನ್ನ ಅವರ ನಿವಾಸದಲ್ಲಿ ಭೇಟಿಯಾಗಿ ಬಳಿಕ ಅಸಮಾಧಾನದಿಂದಲೇ ಹೊರಬಂದಿದ್ದ ಬಸವರಾಜ ಹೊರಟ್ಟಿ ಅವರು ಇದೀಗ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆಗಸ್ಟ್​​ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ನಿನ್ನೆಯೇ ಹೊರಟ್ಟಿ ಅವರು ಘೋಷಿಸಿದ್ದರು. ಈ ನಡುವೆ ಇಂದು ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.

Key words: Basavaraj Horatti, resigns, Legislative Council, Speaker

The post ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പോത്തുണ്ടി ഇരട്ടക്കൊലപാതകം: സുധാകരന്റെയും സജിതയുടെയും മക്കള്‍ക്ക് സര്‍ക്കാര്‍ ജോലി ഉറപ്പാക്കുമെന്ന് ആഭ്യന്തര മന്ത്രി

  പാലക്കാട്: പോത്തുണ്ടിയില്‍ ക്രൂരമായി കൊല്ലപ്പെട്ട സുധാകരന്റെയും സജിതയുടെയും മക്കളായ അഖില,...

திருவாரூர்: மன்னார்குடியில் தனியார் மருத்துவக் கல்லூரி? – முயற்சியில் பெண் பேராசிரியர்!

இந்தியாவில் மருத்துவக் கல்வியை விரிவுபடுத்தும் நோக்கத்தில் நாடு முழுவதும் புதிய அரசு...

KCR: స్వర్గీయ పెద్ది సుదర్శన్ రెడ్డి కుటుంబానికి కేసీఆర్ అండ.. రూ. 2.25 కోట్ల ఆర్థిక సాయం..

KCR: ఇటీవల అనారోగ్యంతో కన్నుమూసిన బీఆర్ఎస్ నాయకుడు, స్వర్గీయ పెద్ది సుదర్శన్...