8
August, 2026

A News 365Times Venture

8
Saturday
August, 2026

A News 365Times Venture

ಮೌನಕ್ಕೆ ಶರಣಾದ ಮಾಜಿ ಸಿಎಂ ಸಿದ್ದರಾಮಯ್ಯ..!

Date:

 

ಮೈಸೂರು, ಆ. 7: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದರೂ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲೇ ಹೆಚ್ಚಿನ ಸಮಯ ಕಳೆದಿರುವ ಸಿದ್ದರಾಮಯ್ಯ ಅವರು ಆಪ್ತರು ಹಾಗೂ ಪಕ್ಷದ ನಾಯಕರ ಭೇಟಿಯನ್ನೂ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಸೇರಿದಂತೆ ಮೈಸೂರು ಭಾಗದ ಶಾಸಕರನ್ನೂ ಅವರು ಭೇಟಿ ಮಾಡಿಲ್ಲ ಎಂದು ತಿಳಿದುಬಂದಿದೆ.

ಮಾಧ್ಯಮಗಳಿಂದಲೂ ಅಂತರ ಕಾಯ್ದುಕೊಂಡಿರುವ ಸಿದ್ದರಾಮಯ್ಯ ಅವರು, ಗುರುವಾರ ಮಾತ್ರ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಶುಕ್ರವಾರ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದೆ ನಿವಾಸದಲ್ಲೇ ಏಕಾಂಗಿಯಾಗಿ ಕಾಲ ಕಳೆದಿದ್ದಾರೆ.

ಸಿದ್ದರಾಮಯ್ಯ ಅವರ ಈ ಮೌನ ಹಾಗೂ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿರುವ ನಡೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ.

Key words: Former CM, Siddaramaiah, Keeps Low Profile, in Mysuru

SUMMARY: 

Former CM Siddaramaiah Keeps Low Profile in Mysuru

Mysuru, Aug. 7: Former Karnataka Chief Minister Siddaramaiah remained away from public engagements and political activities while staying at his residence in T.K. Layout, Mysuru.

Despite being in the city, he did not meet close associates, including former ministers H.C. Mahadevappa and K. Venkatesh, or local MLAs. He also stayed away from the media.

Although Siddaramaiah attended an event on Thursday, he skipped all public programmes on Friday and remained at home, triggering speculation in political circles.

The post ಮೌನಕ್ಕೆ ಶರಣಾದ ಮಾಜಿ ಸಿಎಂ ಸಿದ್ದರಾಮಯ್ಯ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

தவெக வைத்த பொறியில் சிக்கியதா திமுக? தொகுதி மறுவரையறை விவகாரத்தில் பாஜகவை நெருங்கும் திமுக!

தொகுதி மறுவரையறை தொடர்பாக தமிழக அரசியல் களம் மீண்டும் சூடுபிடித்துள்ள நிலையில்,...

Will Jacks: సూపర్‌మ్యాన్ ఫీల్డింగ్.. అయ్యా బాబోయ్..! ఏంటి జాక్ క్యాచ్ ను అలా పట్టేశావ్.!

Will Jacks: ఇంగ్లండ్‌లో జరుగుతున్న ‘ది హండ్రెడ్ 2026’ టోర్నీలో గురువారం...

ಸಿಎಂ ಡಿಕೆಶಿ ಭೇಟಿ: ಅಸಮಾಧಾನದಿಂದಲೇ ಹೊರ ನಡೆದ ಬಸವರಾಜ ಹೊರಟ್ಟಿ?

ಬೆಂಗಳೂರು,ಆಗಸ್ಟ್,7,2026 (www.justkannada.in): ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸೂಚನೆ ಸಂಬಂಧ...