12
August, 2026

A News 365Times Venture

12
Wednesday
August, 2026

A News 365Times Venture

ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಆಗಸ್ಟ್,12,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶ ಖಂಡಿಸಿ ನಾಳೇ ಕರೆ ನೀಡಲಾಗಿರುವ ಬಂದ್ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಂದ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ.  ಕನ್ನಡಿಗರ ಹಿತಾಸಕ್ತಿ ಕಾಪಾಡೋದ ನಮ್ಮ ಕರ್ತವ್ಯ  ನಮ್ಮ ಮನೆಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು.

ನಾನು ಪಕ್ಷದ ಶಿಸ್ತಿನ ಸಿಪಾಯಿ. ಏನೇ ಜವಾಬ್ದಾರಿ ಕೊಟ್ಟರೂ ಅದನ್ನ ನಿರ್ವಹಿಸಲು ನಾನು ಸಿದ್ದನಿದ್ದೇನೆ. ನಾನು ಹೆಚ್ಚುವರಿ ಖಾತೆ ಕೇಳಿಲ್ಲ ಈಗ ಕೊಟ್ಟಿರುವ ಖಾತೆ ನಿಭಾಯಿಸಿದರೇ ಸಾಕಾಗಿದೆ. ನಾನು ಪಕ್ಷದ ಹೈಕಮಾಂಡ್ ಶಿಸ್ತಿನ ಸಿಪಾಯಿ ಪಕ್ಷ ಏನೇ ಜವಾಬ್ದಾರಿ ಕೊಟ್ಟರೂ ನಾವು ಮಾಡುತ್ತೇವೆ. ನನಗೆ ಪಕ್ಷದ ಕೆಲಸ ಕೊಟ್ಟರೂ ಮಾಡುತ್ತೇವೆ ಅದರಲ್ಲಿ ಏನಿದೆ ಎಂದರು.

Key words:  party, responsibility, Home Minister, Priyank Kharge

The post ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

YS Jagan: ‘డీఎస్సీలో పనిచేసే ఉద్యోగికే ఫస్ట్ ర్యాంక్’.. లోకేష్‌ రాజీనామా చేయాల్సిందే.. జగన్ సంచలన వ్యాఖ్యలు

YS Jagan: ఆంధ్రప్రదేశ్‌లో డీఎస్సీపై రగడ కొనసాగుతూనే ఉంది.. డీఎస్సీ లీకేజీలు,...

‘മാതൃരാജ്യം വില്‍പ്പനയ്ക്കുള്ളതല്ല’; സ്വകാര്യ സ്വത്ത് ബില്ലിനെതിരെ അര്‍ജന്റീനന്‍ തെരുവിലിറങ്ങി ആയിരങ്ങള്‍; പ്രതിഷേധം ശക്തമാക്കി ഇടത് സംഘടനകള്‍

ബ്യൂണസ് അയേഴ്‌സ്: അര്‍ജന്റീനയിലെ പ്രസിഡന്റ് ജാവിയര്‍ മിലെയുടെ സര്‍ക്കാര്‍ മുന്നോട്ടുവെച്ച സ്വകാര്യ...

‘சுத்தமான பெட்ரோல் உங்கள் அப்பா வீட்டிலிருந்தா வரும்?’ – E20 விவகாரத்தில் பாஜக எம்.பி சர்ச்சை பேச்சு

இந்தியாவில் E20 பெட்ரோல் அறிமுகப்படுத்தியதில் இருந்து எதிர்ப்புகளும், கண்டனங்களும் எழுந்துகொண்டே இருக்கின்றன....

YS Jagan Slams AP PPP Policy: ‘ఆంధ్రప్రదేశ్ ఫర్ సేల్’లా కొత్త PPP పాలసీ.. జగన్ తీవ్ర విమర్శలు

YS Jagan Slams AP PPP Policy: ఆంధ్రప్రదేశ్ ప్రభుత్వం తీసుకొచ్చిన...