21
August, 2026

A News 365Times Venture

21
Friday
August, 2026

A News 365Times Venture

ಕೆಪಿಎಸ್ ಸಿ ಅಧ್ಯಕ್ಷರ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ

Date:

ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ಅಮಾನತು ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣ ಸಂಬಂಧ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ರಾಜ್ಯಪಾಲರು ಅಮಾನತು ಮಾಡಿದ್ದರು.

ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. 7 ದಿನದೊಳಗೆ ಶಿವಶಂಕರಪ್ಪ ಅವರನ್ನ ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನ ಅಮಾನತು ಮಾಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ.

Key words: Cabinet meeting, , recommend, , Governor, suspension ,KPSC chairman

The post ಕೆಪಿಎಸ್ ಸಿ ಅಧ್ಯಕ್ಷರ ಅಮಾನತಿಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കടക്കെണിയിലുള്ള സംസ്ഥാനത്തിന്റെ പൊതുമുതല്‍ ധൂര്‍ത്തടിക്കുന്നതിന് തുല്യം: എം.എല്‍.എമാര്‍ക്കായി പ്രഖ്യാപിച്ച സൗജന്യ കാര്‍ നിരസിച്ച് ഡി.എം.കെ

ചെന്നൈ: മുഴുവന്‍ ജനപ്രതിനിധികള്‍ക്കും വിജയ് സര്‍ക്കാര്‍ പ്രഖ്യാപിച്ച കാറും മറ്റ് ആനുകൂല്യങ്ങളും...

ராகுல் காந்தியின் தர்ணா அவரது தேசவிரோத முகத்தை மறைக்கும் ‘நாடகம்’ – ஜே.பி.நட்டா கடும் தாக்கு!

நீட் வினாத்தாள் கசிவிற்காக டெல்லியில் மாணவர்கள் நடத்திய பேரணியில் பெல்லட் குண்டு...

Arjun Reedy Ice Scene: ‘ఐస్ వేసుకునే సీన్’ రాగానే నిర్మాతలు ఆపెయ్యమనేవాళ్లు..!

Arjun Reedy Scene: టాలీవుడ్ సెన్సేషనల్ డైరెక్టర్ సందీప్ రెడ్డి వంగా...

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು...