23
August, 2026

A News 365Times Venture

23
Sunday
August, 2026

A News 365Times Venture

ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

Date:

ಬೆಂಗಳೂರು,ಆಗಸ್ಟ್,22,2026 (www.justkannada.in):  ಸಚಿವ ಬಿ.ನಾಗೇಂದ್ರ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ ಖರ್ಗೆ, ಸಿಬಿಐ ಯಾವ ಆಧಾರದ ಮೇಲೆ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೇಳಿದೆ ಎಂಬುದು  ಗೊತ್ತಿಲ್ಲ ಎಂದು ಟೀಕಿಸಿದರು.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಬಿ ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಬಳಿ ಸಿಬಿಐ ಯಾವ ಆಧಾರದ ಮೇಲೆ ಅನುಮತಿ ಕೇಳಿದೆ ಗೊತ್ತಿಲ್ಲ ಸಿಬಿಐ “ಮೊದಲು ರಾಜ್ಯ ಸರ್ಕಾರವನ್ನು ಕೇಳಬೇಕು. ಈ ಹಿಂದೆ ಸಿಬಿಐಯೇ ಪ್ರಕರಣ ಕೊಡಬೇಡಿ ಎಂದು ಅಂದಿನ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿತ್ತು. ತನಿಖೆಗೆ ಸಿಬ್ಬಂದಿಯನ್ನು ನೀವೇ ನೀಡಬೇಕು ಎಂದು ಕೂಡ ಪತ್ರ ಬರೆದಿದ್ದರು” ಎಂದು ತಿಳಿಸಿದರು.

ಸಚಿವ ನಾಗೇಂದ್ರ ರಾಜೀನಾಗೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಪಾದಯಾತ್ರೆಗೆ ಸರ್ಕಾರದ ವಿರೋಧವಿಲ್ಲ “ಪಾದಯಾತ್ರೆ ಮಾಡಲಿ, ಬೇಡ ಎಂದವರು ಯಾರು? ನಾಗೇಂದ್ರ ವಿರುದ್ಧದ ಆರೋಪಗಳನ್ನು ಬಹಿರಂಗಪಡಿಸಲು ಬಿಜೆಪಿಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸುವ ಅವಕಾಶವಿತ್ತು. ಆದರೆ ಅವರು ಸದನದಲ್ಲಿ ಚರ್ಚೆ ನಡೆಸುತ್ತಿಲ್ಲ ಎಂದು  ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

Key words: CBI, letter, prosecution, B. Nagendra, Home Minister, Priyank Kharge

The post ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Fishermen: 19 రోజులైనా దొరకని మత్స్యకారుల ఆచూకీ.. కొనసాగుతున్న గాలింపు చర్యలు..

డాక్టర్ బీఆర్ అంబేడ్కర్ కోనసీమ జిల్లా అల్లవరం మండలం ఓడలరేవు జెట్టీ...

ചർച്ച പരാജയം: യു.എസിനെതിരെ പകര തീരുവ പ്രഖ്യാപിച്ച് കാനഡ

വാഷിംഗ്ടൺ: കാനഡയും അമേരിക്കയും തമ്മിലുള്ള വ്യാപാര ചർച്ചകൾ പരാജയപ്പെട്ടതിന് പിന്നാലെ അമേരിക്കൻ...

Vijay: "இன்றைய CM… வருங்கால PM… முதல்வர் விஜய்தான் வருங்கால பிரதமர்" – அமைச்சர் ஜெகதீஸ்வரி

தவெக கூட்டணியில் காங்கிரஸ் இருக்கும் நிலையில், முதல்வர் விஜய்தான் அடுத்த பிரதமர்...

7 సీటర్‌కు బదులు 6 సీటర్.. క్యాప్టెన్ సీట్లతో Mahindra XEV 9S కొత్త వేరియంట్..!

Mahindra XEV 9S: మహీంద్రా ఎలక్ట్రిక్ ఎస్‌యూవీ XEV 9Sలో కొత్త...