24
August, 2026

A News 365Times Venture

24
Monday
August, 2026

A News 365Times Venture

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

Date:

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿರುವ ವಿಚಾರ ಸದನದಲ್ಲೂ ಸದ್ದು ಮಾಡಿದ್ದು  ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಆರ್.ಅಶೋಕ್, ಗೌತಮ್ ಅದಾನಿ ಅವರನ್ನು ಬಿಜೆಪಿ ಏಜೆಂಟ್ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಾರೆ, ಮತ್ತೊಂದು ಕಡೆಯಲ್ಲಿ ರೆಡ್ ಕಾರ್ಪೆಟ್ ಹಾಕಿ ಅವರನ್ನು ಸ್ವಾಗತಿಸುತ್ತಾರೆ ಎಂದು ಕಿಡಿಕಾರಿದರು.

ಗೌತಮ್ ಅದಾನಿ ಅವರನ್ನ ಬಿಜೆಪಿ ಏಜೆಂಟ್ ಅಂತಿದ್ದರು. ಈಗ ಅವರನ್ನೇ ಕರೆಸಿದರು.  ಉದ್ಯಮಿ ಗೌತಮ್   ಅದಾನ ಡಿಕೆ ಶಿವಕುಮಾರ್ ಮನೆಗೆ ಯಾಕೆ ಬಂದರು.  ಎಲ್ಲಾ ಪಾರ್ಕ್ ಗಳಲ್ಲಿ  5 ಪರ್ಸೆಂಟ್ ಜಾಗವನ್ನ ತೆಗೆದುಕೊಂಡು ಅದನ್ನು ರಿಯಲ್ ಎಸ್ಟೇಟ್ ಗೆ ಕೊಡುವ ಹುನ್ನಾರ ಮಾಡುತ್ತಿದ್ದಾರೆ. ಅದಾನಿ ಜತೆ ಸಿಎಂ ಡಿಕೆಶಿ ಶಾಮೀಲಾಗಿದ್ದಾರೆ ಎಂದು ಆರ್.ಅಶೋಕ್ ಗಂಭೀರ ಆರೋಪ ಮಾಡಿದರು.

Key words: Adani-CM DK Shivakumar, Meet,  R. Ashok

The post ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മോദി സർക്കാർ സ്വകാര്യവത്കരണത്തിന്റെ പേരിൽ ഐ.എസ്.ആർ.ഒയുടെ കഴുത്ത് ഞെരിക്കുന്നു: ജയറാം രമേശ്

ന്യൂദൽഹി: ഇന്ത്യയുടെ ബഹിരാകാശ മേഖലയെ സ്വകാര്യവത്കരിക്കാനുള്ള മോദി സർക്കാരിന്റെ തീവ്ര ശ്രമത്തിനെതിരെ...

இலவச சிலிண்டர்: “3 சிலிண்டர்கள் தானா? மீதி எப்போது?" – டிடிவி தினகரன் கேள்வி

தமிழ்நாடு சட்டப்பேரவையில் மானியக் கோரிக்கை மீதான விவாதம் நடைபெற்று வருகிறது. 2...

Hyderabad: గచ్చిబౌలి భవనం కూలిన ఘటన.. వెలుగులోకి బిల్డర్ సాజిద్ ఖాన్ అక్రమ సామ్రాజ్యం

Gachibowli Illegal Buildings: గచ్చిబౌలి అంజయ్యనగర్‌లో ఏడంతస్తుల భవనం కూలిన ఘటనతో...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ...