27
August, 2026

A News 365Times Venture

27
Thursday
August, 2026

A News 365Times Venture

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

Date:

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ ಕಾಂಗ್ರೆಸ್ ಪಲಾಯಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಟಗರು 10 ಹೆಜ್ಜೆ ಹಿಂದಕ್ಕೆ ಹೋದರೆ ಕೇಡಂತೆ.  ಟಗರು10 ಹೆಜ್ಜೆ ಹಿಂದೆ ಹೋದರೇ ಗುಮ್ಮುವುದು ಪಕ್ಕ.  ಸಿದ್ದರಾಮಯ್ಯ ಅವರದ್ದೇ ಆದಂತಹ ಪಡೆ ಕಟ್ಟುತ್ತಿದ್ದಾರೆ.  ಕಾಂಗ್ರೆಸ್ ಪಕ್ಷ ನಾಗೇಂದ್ರ ಪರವಾಗಿ ಯಾರೂ ಬಂದಿಲ್ಲ. ಈ ಬಾರಿ ಪ್ರಿಯಾಂಕ್ ಖರ್ಗೆ  ಸಹ ಕೈಮುಗಿದು ಸುಮ್ಮನಾದರು. ಸಂಪುಟ ವಿಸ್ತರಣೆ ಗೊಂದಲಕ್ಕೆ ಹೆದರಿ ಅಧಿವೇಶನ ಮುಂದೂಡಿಕೆ ಮಾಡಿದ್ದಾರೆ ಎಂದರು.

ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ ಮಾಡಿದೆ.  ನಾಗೇಂದ್ರ ವಿರುದ್ದ ಪ್ರಾಸಿಕ್ಯೂಸನ್ ಗೆ ಸಿಬಿಐ ಅನುಮತಿ ಕೇಳಿದೆ.  ಉತ್ತರ ಕೊಡುವ ಬದಲು ಅಧಿವೇಶನವನ್ನ ಬಂದ್ ಮಾಡಿದ್ದಾರೆ ನಾಗೇಂದ್ರ ನ ಬಂದ್ ಮಾಡಿ ಅಂದ್ರೆ ಸದನವನ್ನೇ ಬಂದ್ ಮಾಡಿದ್ರಿ ಎಂದು ಲೇವಡಿ ಮಾಡಿದರು.

Key words: Congress, answer, opposition questions, Session, R. Ashok

The post ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മിന്നല്‍ പ്രളയത്തില്‍ വിറങ്ങലിച്ച് നേപ്പാള്‍; മരണം 160 ആയി: 133 ഇന്ത്യക്കാരുള്‍പ്പെടെ 750 ലധിം പേരെ കാണാനില്ല

കാഠ്മണ്ഡു: നേപ്പാളിലുണ്ടായ മിന്നല്‍ പ്രളയത്തില്‍ മരണ സംഖ്യ ഉയര്‍ന്നു. 160 ഓളം...

Iran: "மொஜ்தபா காமேனி இறந்துவிட்டதாக நான் நினைக்கவில்லை; ஆனால்.." – ட்ரம்ப் சொல்வது என்ன?

அமெரிக்கா, இஸ்ரேல் தாக்குதலில், பிப்ரவரி 28-ம் தேதி, ஈரானின் உச்சத் தலைவர்...

Off The Record: తగ్గేదిలేదు.. స్థానిక సమరంలో జనసేన సరికొత్త వ్యూహం..!

Off The Record: ఏపీలో స్థానిక ఎన్నికల కోసం రాజకీయ పార్టీలు...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ...