29
August, 2026

A News 365Times Venture

29
Saturday
August, 2026

A News 365Times Venture

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

Date:

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್,  ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ. 4 ತಿಂಗಳ ಬಳಿಕ ಬರಪೀಡಿತ ತಾಲ್ಲೂಗಳನ್ನ ಘೋಷಣೆ ಮಾಡಿದ್ದಾರೆ . ಕಾಟಾಚಾರಕ್ಕೆ ಬರ ತಾಲ್ಲೂಕುಗಳನ್ನ ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.

4 ತಿಂಗಳ ಹಿಂದೆಯೇ  ನಾನು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಬರಪೀಡಿತ ಸ್ಥಳಕ್ಕೆ ನಾನು ಬಿಜೆಪಿ ಅಧ್ಯಯನ ತಂಡ ಹೋಗಿತ್ತು.  175  ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು ಎಂದು ಆರ್.ಅಶೋಕ್ ತಿಳಿಸಿದರು.

Key words: 175 taluks, declared, drought-affected, R. Ashok

The post 175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ

ಬೆಂಗಳೂರು,ಆಗಸ್ಟ್,28,2026 (www.justkannada.in):  ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು...

സുകുമാരക്കുറുപ്പ് എന്ന എസ്.കെ: മുതിർന്ന മധ്യപ്രവർത്തകർക്കെതിരെ ട്രോൾ മഴ

കോഴിക്കോട്: പിടികിട്ടാപ്പുള്ളി സുകുമാരക്കുറുപ്പ് ബ്രൂണെയിലുണ്ടെന്ന തരത്തിൽ വാർത്ത പുറത്തുവിട്ടതിനെ തുടർന്ന് 24...

Belonging: A Journey of Love: சோனியா காந்தியின் புத்தகம்: வெளியீட்டுக்கு முன்பே மாறும் பதிப்பகம்!

சோனியா காந்தியின் வாழ்க்கை மற்றும் அரசியல் பயணங்களைப் பதிவு செய்துள்ள ‘பிலாங்கிங்:...

Nepal Floods: వరదల్లోనూ సిలిండర్ల కోసం నేపాలీల ఆరాటం.. ప్రాణాలను పణంగా పెట్టేంత గ్యాస్ కొరత ఎందుకు..?

Nepal Floods: నేపాల్‌లో ఆకస్మిక వరదలు తీవ్ర విధ్వంసం సృష్టిస్తున్న వేళ.....