28
August, 2026

A News 365Times Venture

28
Friday
August, 2026

A News 365Times Venture

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Date:

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದೆ ಎಂಬ ವಿಚಾರ ಸುದ್ದಿಯಾಗುತ್ತಿದ್ದು ಆದರೆ ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕಿದ್ದಾರೆ.

ಈ ಕುರಿತು ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನನಗೆ ಈ ಬಗ್ಗೆ ಯಾವುದೇ ಸುದ್ದಿ ಬಂದಿಲ್ಲ. ನಾನು ಈಗ ಕಲಬುರುಗಿಯಲ್ಲಿದ್ದೇನೆ. ಯಾವ ಸುದ್ದಿಯೂ ಬಂದಿಲ್ಲ.  ಏನಾದರೂ ಫೈಲ್ ಬರಬೇಕಾದರೇ ನನ್ನ ಬಳಿಯೇ ಬರಬೇಕು ತಾನೇ?  ಸಂಪುಟದಿಂದ ಯಾರನ್ನೇ ತೆಗೆಯಲು,  ಯಾರನ್ನೇ ಸೇರಿಸಲು ನನ್ನ ಬಳಿಯೇ ಬರಬೇಕು ಎಂದು ಸ್ಪಷ್ಟಪಡಿಸಿದರು.

ನೇಪಾಳದಲ್ಲಿ ಪ್ರವಾಹ ಕುರಿತು ಕಳವಳ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ, ನೇಪಾಳದಲ್ಲಿ ಬಹಳ ದೊಡ್ಡ ದುರಂತ ಆಗಿದೆ.  ಇದು ಹೆಚ್ಚಿನ ದುಃಖ ತಂದಿದೆ. ನಾಪತ್ತೆ ಆದವರನ್ನ ಹುಡುಕಬೇಕು.  ನಾಪತ್ತೆಯಾದ ಕುಟುಂಬಕ್ಕೆ ತುಂಬಲಾದ ನಷ್ಟವಾಗಿದೆ.  ಸಂಕಷ್ಟದ ಸಮಯದಲ್ಲಿ ನಾವೆಲ್ಲರೂ ಒಂದಾಗಬೇಕು ಎಂದು ತಿಳಿಸಿದರು.

Key words: AICC President, Mallikarjun Kharge, cabinet, reshuffle

The post ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷനെ യു.എസ് ഭീകര പട്ടികയില്‍ ഉള്‍പ്പെടുത്തി; നിരോധനം നീക്കാന്‍ ബ്രിട്ടിഷ് പ്രധാനമന്ത്രിക്ക് കത്ത്‌

വാഷിങ്ടണ്‍: ബ്രിട്ടണ്‍ ആസ്ഥാനമായി പ്രവര്‍ത്തിക്കുന്ന ഫലസ്തീന്‍ അവകാശ സംഘടനയായ ഫലസ്തീന്‍ ആക്ഷനെ...

`அரசுக்கு திமுக பஞ்சபாண்டவர்களாக துணை நிற்கும்!' – புதுச்சேரி எதிர்க்கட்சித் தலைவர் நாஜிம்

புதுச்சேரி சட்டப்பேரவையில் கவர்னர் உரைக்கு நன்றி தெரிவிக்கும் தீர்மானத்தின் மீது பேசிய...

PMSBY: రూ.20తో రూ.2 లక్షల బీమా.. ఈ ప్రభుత్వ పథకం గురించి తెలుసా?

PMSBY: సాధారణంగా బీమా పాలసీ తీసుకోవాలంటే ప్రతి ఏడాది భారీ మొత్తంలో...

ഒരു സുകുമാരക്കുറുപ്പല്ല, ഇതിപ്പോള്‍ കുറേയുണ്ട്; ഇത്‌ സോഷ്യല്‍ മീഡിയയില്‍ പ്രത്യക്ഷപ്പെട്ട സുകുമാരക്കുറുപ്പുമാര്‍

കൊച്ചി: പിടികിട്ടാപ്പുള്ളി സുകുമാരക്കുറുപ്പിനെ ബ്രൂണെയില്‍ കണ്ടെത്തിയതായി മലയാളം ടെലിവിഷന്‍ ചാനലുകള്‍ റിപ്പോര്‍ട്ട്...