18
October, 2026

A News 365Times Venture

18
Sunday
October, 2026

A News 365Times Venture

ಶೇ.7.8ರಷ್ಟು ಜಿಡಿಪಿ ಜಿಗಿತ: ಪ್ರಧಾನಿ ಮೋದಿ ಸಂತಸ

Date:

ನವದೆಹಲಿ, ಸೆಪ್ಟೆಂಬರ್ 1,2026 (www.justkannada.in): ಜಾಗತಿಕ ಯುದ್ಧ ಸಂಘರ್ಷಗಳು, ತೈಲ ಬೆಲೆ ಏರಿಕೆ ಹಾಗೂ ಪೂರೈಕೆ ಸರಪಳಿ ಅಡೆತಡೆಗಳ ನಡುವೆಯೂ ಭಾರತದ ಜಿಡಿಪಿ ಶೇ.7.8ರಷ್ಟು ಬೆಳವಣಿಗೆಯನ್ನ ದಾಖಲಿಸಿದೆ.

ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ನಿರೀಕ್ಷೆಗೂ ಮೀರಿದ ಅಂದರೆ ಶೇ. 7.8 ರಷ್ಟು ಜಿಡಿಪಿ(GDP) ಬೆಳವಣಿಗೆಯನ್ನು ದಾಖಲಿಸಿದೆ.

ಜಿಡಿಪಿ ಬೆಳವಣಿಗೆ ಕುರಿತು ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ದೇಶವಾಸಿಗಳಿಗೆ ಶುಭಾಶಯ ದೇಶದ ಶ್ರಮ ಹಾಗೂ ಸಂಕಲ್ಪಕ್ಕೆ ಸಂದ ಜಯವಿದು.  ಜಾಗತಿಕ ಮಟ್ಟದಲ್ಲಿ ಯುದ್ದ ಬಿಕ್ಕಟ್ಟಿದ್ದರೂ ಭಾರತ ಪ್ರಗತಿ ಕಂಡಿದೆ.

ಈ ಭರ್ಜರಿ ಯಶಸ್ಸು ದೇಶದ 1.4 ಶತಕೋಟಿ ನಾಗರಿಕರ ಕಠಿಣ ಪರಿಶ್ರಮ ಮತ್ತು ಸಾಮೂಹಿಕ ಇಚ್ಛಾಶಕ್ತಿಗೆ ಸಂದ ಜಯ. ಜಗತ್ತು ಬಿಕ್ಕಟ್ಟುಗಳಲ್ಲಿದ್ದರೂ ಭಾರತ ಹೊಸ ದಾಖಲೆ ಬರೆದಿದೆ ಎಂದು ಪ್ರಧಾನಿ  ಮೋದಿ ತಿಳಿಸಿದ್ದಾರೆ.

Key words: PM Modi, happy, with, 7.8% GDP growth

 

The post ಶೇ.7.8ರಷ್ಟು ಜಿಡಿಪಿ ಜಿಗಿತ: ಪ್ರಧಾನಿ ಮೋದಿ ಸಂತಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വോട്ട് മോഷണത്തിന് മോദിയും അമിത്ഷായും ഗ്യാനേഷും നിയമ നടപടി നേരിടേണ്ടി വരും: രാഹുല്‍ ഗാന്ധി

മഡ്ഗാവ്: വോട്ട് മോഷണം നടത്തിയതിന് പ്രധാനമന്ത്രി നരേന്ദ്ര മോദിയും ആഭ്യന്തര മന്ത്രി...

Chennai Rain: 'தவெக ரொம்ப ஸ்லோ; திமுக செஞ்ச வேலையினாலதான் தண்ணி நிக்கலை!' – மேயர் பிரியா!

நேற்று மாலை முதல் சென்னையில் மிகக் கனமழை பொழிந்திருந்தது. மாநகராட்சி அதிகாரிகளும்...

CJP Protest: అభిజిత్ దీప్కే విడుదల.. సౌరవ్ దాస్, అశుతోష్ రంకా ఇంకా జైలులో ఎందుకు?

CJP Protest: కాక్రోచ్ జనతా పార్టీ(CJP) చీఫ్ అభిజిత్ దీప్కేను పోలీసులు...

സൗദി അധികൃതരുടെ മുന്നറിയിപ്പുകള്‍ പാലിക്കണം: ഇന്ത്യന്‍ പ്രവാസികള്‍ക്ക് നിര്‍ദേശങ്ങളുമായി എംബസി

റിയാദ്: സൗദി സഖ്യവും യെമനിലെ ഹൂത്തി വിമതരുമായുള്ള ഏറ്റുമുട്ടല്‍ തുടരുന്നതിനിടെ സൗദിയിലെ...