6
September, 2026

A News 365Times Venture

6
Sunday
September, 2026

A News 365Times Venture

ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

Date:

ರಾಯಚೂರು,ಸೆಪ್ಟಂಬರ್,4,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ ದೂರ ಸಾಗುತ್ತಿದೆ. ಬಡವರನ್ನ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಇಂದು ಬಿಜೆಪಿಯ ನಾಲ್ಕನೇ ದಿನದ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ,    ರಾಜ್ಯದಲ್ಲಿರು ಬಡವರು ರಾಜ್ಯ ಸರಕಾರಕ್ಕೆ ಶಾಪ ಹಾಕುತ್ತಿದ್ದಾರೆ. ವಿಕಲಚೇತನರಿಗೆ ಮಾಸಾಶನ ವೃದ್ಧಾಪ್ಯ ವೇತನವನ್ನೂ ಕೊಡುತ್ತಿಲ್ಲ.   ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಭ್ರಮೆಯಲ್ಲೇ ತೇಲುತ್ತಿದೆ.  ವಾಸ್ತವಿಕ ಸತ್ಯದಿಂದ ಸರ್ಕಾರ ದೂರ ಇದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಪ್ರತಿಯೊಬ್ಬರೂ ಬೇಸತ್ತಿದ್ದಾರೆ. ಈ ಸರ್ಕಾರಕ್ಕೆ ಬಡವರಿಗೆ ಮನೆ ಕೊಡುವುದಕ್ಕೂ ಸಾಧ್ಯವಾಗುತ್ತಿಲ್ಲ.  ಸರ್ಕಾರ ಎಲ್ಲಾ ವರ್ಗದ ಜನರನ್ನು ನಿರ್ಲಕ್ಷದಿಂದ ನೋಡುತ್ತಿದೆ. ಎಂದು ಬಿವೈ ವಿಜಯೇಂದ್ರ ಹರಿಹಾಯ್ದರು.

Key words: congress, government, moving away, poor, BY Vijayendra

The post ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്വതന്ത്ര ഭരദ്വാജിന്റെ അറസ്റ്റിന് പിന്നാലെ ഹിന്ദു ദൈവങ്ങളെ അധിക്ഷേപിച്ചെന്നാരോപിച്ച് നിഷു ആസാദിനും പിതാവിനുമെതിരെ പരാതി

ന്യൂദല്‍ഹി: ഹിന്ദുത്വ ഇന്‍ഫ്‌ലുവന്‍സര്‍ സ്വതന്ത്ര ഭരദ്വാജിന്റെ അറസ്റ്റിന് പിന്നാലെ സോഷ്യല്‍ മീഡിയയിലൂടെ...

"தோல்வியடைந்த ஒரு சமூகம் எப்படியிருக்கும்?" – செக்கோவ்வின் வரிகளை நினைவூட்டிய சிந்தனைச் செல்வன்

2026 சட்டமன்றத் தேர்தலில் திமுக கூட்டணியில் இடம்பெற்ற விசிக, தேர்தலுக்குப்...

Perni Nani: స్పోర్ట్స్ కోటానే కాదు.. వికలాంగులు, ఓసీ, బీసీ కోటాల్లోనూ అక్రమాలు.. డీఎస్సీపై పేర్ని నాని సంచలన వ్యాఖ్యలు

Perni Nani: డీఎస్సీ నియామకాల్లో అక్రమాలు జరుగుతున్నాయని వైఎస్ఆర్ కాంగ్రెస్‌ పార్టీ...

മര്യാദയ്ക്ക് സംസാരിക്കണം; വി.ഡി സതീശനെ തള്ളി കാന്തപുരത്തെ പിന്തുണച്ച് സമസ്ത ഇ.കെ വിഭാഗം ദിനപത്രം

തിരുവനന്തപുരം: മുഖ്യമന്ത്രി വി.ഡി സതീശനെ തളളി സമസ്ത മുഖപത്രം. സുപ്രഭാതം പത്രത്തിലെ...