7
September, 2026

A News 365Times Venture

7
Monday
September, 2026

A News 365Times Venture

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7.5ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ

Date:

ವಿಜಯನಗರ,ಸೆಪ್ಟಂಬರ್,5,2026 (www.justkannada.in):  ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಸಿಎಂ ಡಿಕೆ ಶಿವಕುಮಾರ್ ಸಿಹಿಸುದ್ದಿ ನೀಡಿದ್ದು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಆಂತರಿಕ ಮೀಸಲಾತಿ ನೀಡಲು ನೀರ್ಧರಿಸಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಗಿಯಲ್ಲಿ ಇಂದು ಪ್ರಜಾಸೇವೆ ಇಲಾಖೆಗೆ  ಚಾಲನೆ ನೀಡಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಬಡ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಶಕ್ತಿ ತುಂಬಲು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7ರಷ್ಟು ಆಂತರಿಕ ಮೀಸಲಾತಿ ನೀಡಲು ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ.  ಶೀಘ್ರದಲ್ಲೇ ಇದರ ಜಾರಿಯ ರೂಪುರೇಷೆ ಪ್ರಕಟಿಸುವುದಾಗಿ ತಿಳಿಸಿದರು.

‘ಅಕ್ಷರ ಸೇವೆಯೇ ಪರಮಾತ್ಮನ ಸೇವೆ. ಸಮಾಜವನ್ನು ತಿದ್ದಿ ತೀಡುವ ಶಿಕ್ಷಕರಿಗೆ ಅರ್ಹ ಗೌರವ ಸಿಗಬೇಕು. ವೈದ್ಯರ ಹೆಸರಿನ ಮುಂದೆ ‘Dr’ ಎಂದು ಬಳಸುವಂತೆ, ಇನ್ಮುಂದೆ ಪ್ರತಿಯೊಬ್ಬ ಶಿಕ್ಷಕರ ಹೆಸರಿನ ಮುಂದೆಯೂ ಗೌರವಾರ್ಥವಾಗಿ ‘Tr’ ಎಂದು ಸಂಬೋಧಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ಹಾಗೆಯೇ ಸದ್ಯದಲ್ಲೇ 50 ತಾಲ್ಲೂಕುಗಳ 2ನೇ ಬರಪಟ್ಟಿಯನ್ನು ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words: 7.5% reservation, government schools, children, CM DK Shivakumar

The post ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶೇ 7.5ರಷ್ಟು ಮೀಸಲಾತಿ: ಸಿಎಂ ಡಿಕೆ ಶಿವಕುಮಾರ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോർമുസിൽ പുതിയ കപ്പൽച്ചാലും നിയന്ത്രണങ്ങളും പ്രഖ്യാപിക്കാൻ ഇറാൻ; യു.എസ് സംഘർഷം രൂക്ഷമാകുന്നു

ടെഹ്‌റാൻ: ഹോർമുസ് കടലിടുക്കിന് സമീപം പ്രവേശന നിയന്ത്രിത മേഖല ഏർപ്പെടുത്തുമെന്നും ഒമാനുമായി...

முதல்வர் உரை: "பதிலற்ற பதிலுரை; Prepare well next time.!" – உதயநிதி விமர்சனம்

மூன்று நாள் விடுமுறைக்கு பிறகு தமிழக சட்டமன்றம் இன்று கூடியிருக்கிறது. காவல்துறை,...

Vaibhav Sooryavanshi: చిన్న వయసులోనే ఊహించని పాపులారిటీ.. వైభవ్ వైభవ్ అంటూ మాస్ మేనియా..

దులీప్ ట్రోఫీ ఫైనల్ మ్యాచ్‌లో యువ సంచలనం వైభవ్ సూర్యవంశీ తన...

നക്‌സലേറ്റുകളെ വെടിവെച്ച് കൊല്ലുകയല്ല നിയമത്തിന്റെ പാതയിലേക്ക് കൊണ്ട് വരികയാണ് വേണ്ടത്: രമേശ് ചെന്നിത്തല

കോഴിക്കോട്: നക്‌സലേറ്റുകളെ വെടിവെച്ച് കൊല്ലുകയല്ല നിയമത്തിന്റെ വഴിയിലേക്ക് കൊണ്ട് വരികയാണ് ചെയ്യേണ്ടതെന്ന്...