8
September, 2026

A News 365Times Venture

8
Tuesday
September, 2026

A News 365Times Venture

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Date:

ಬೆಂಗಳೂರು,ಸೆಪ್ಟಂಬರ್,7,2026 (www.justkannada.in):  ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ  ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಅವರಿದ್ದ ಪೀಠ ವಜಾಗೊಳಿಸಿದೆ.

ಹಾಗೆಯೇ ಶಿವಶಂಕರಪ್ಪ ಸಾಹುಕಾರ್ ಗೆ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ನೀಟ್ ಪರೀಕ್ಷೆ ಅಕ್ರಮದಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಇಂತಹ ಕೃತ್ಯಗಳಿಂದ ಇತ್ತೀಚೆಗೆ ಪ್ರತಿಭಟನೆ ನಡೆದಿದೆ. ಹೀಗಾದ್ರೆ ಹಗಲು ರಾತ್ರಿ ಓದಿದವರ ಕಥೆ ಏನಾಗಬೇಕು?  ಕೆಪಿಎಸ್ ಸಿ ಮೇಲೆ ಜನರ ವಿಶ್ವಾಸವೇ ಹೋಗಿದೆ.  ನಿಮ್ಮ ಕುಟುಂಬದ ಸದಸ್ಯರೇ ಇದರಲ್ಲಿ ಭಾಗಿಯಾಗಿದ್ದಾರೆ. ಇದು ವ್ಯವಸ್ಥಿತ ಫ್ರಾಡ್ ಎಂದು ಕಿಡಿಕಾರಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.

Key words: Former KPSC, chairman, Shivashankarappa Sahukar,  anticipatory bail ,High court

The post KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು

ಮೈಸೂರು,ಸೆಪ್ಟಂಬರ್,8,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಚಾವಿಸನಿನಿ) ಎನ್.ಆರ್.ಮೊಹಲ್ಲಾ...

എ.എഫ്.ഡിയുടെ തെരഞ്ഞെടുപ്പ് മുന്നേറ്റം ആശങ്കാകരം; ജര്‍മനി വീണ്ടും തീവ്ര വലതിന്റെ കയ്യിലേക്കെന്ന് യൂറോപ്യന്‍ നേതാക്കള്‍

പാരീസ്: ജര്‍മനിയിലെ സാക്സോണി-അന്‍ഹാള്‍ട്ട് സംസ്ഥാന തെരഞ്ഞെടുപ്പില്‍ തീവ്ര വലതുപക്ഷ പാര്‍ട്ടിയായ ആള്‍ട്ടര്‍നേറ്റീവ്...

"மூன்று கோப்புகள் இருப்பதாக முதல்வர் சொன்னார், ஏன் அதைப் பற்றி பேசவில்லை? சம்மந்தமே.!" – பெ.சண்முகம்

மார்க்சிஸ்ட் கம்யூனிஸ்ட் கட்சியின் மாநில செயலாளர் பெ.சண்முகம் சட்டமன்ற செயல்பாடுகள் குறித்து...

Mojtaba Khamenei: లండన్‌లో మొజ్తబా ఖమేనీ ఇల్లు వేలం.. ఖరీదు ఎంతంటే..!

ఇరాన్ సర్వోన్నత నాయకుడు మొజ్తబా ఖమేనీ లండన్‌లోని నివాసం అమ్మకానికి పెట్టారు....