9
September, 2026

A News 365Times Venture

9
Wednesday
September, 2026

A News 365Times Venture

KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

Date:

ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಇಂದು ಇಬ್ಬರನ್ನು 1ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಸದ್ಯ ಕಸ್ಟಡಿ ಬೇಡ ಮುಂದೆ ಕಸ್ಟಡಿಗೆ ಪಡೆಯುವುದಾಗಿ ಸಿಐಡಿ ಅಧಿಕಾರಿಗಳು ಹೇಳಿಕೆ ನೀಡಿದರು,

ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಜ್ಞಾನೇಂದ್ರ ಮತ್ತು ಬಸವರಾಜ್ ಕನ್ನಾಳೆ ಇಬ್ಬರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತು.

Key words: KPSC scam, Judicial custody, Gyanendra, Basavaraj Kannale

The post KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വഖഫ് ബോര്‍ഡ്: ഇടത് സര്‍ക്കാരിന്റെ മൂന്ന് വീഴ്ചകള്‍ പ്രശ്‌നമായി; അവര്‍ തെറ്റിധാരണ പടര്‍ത്തുന്നു: നാസര്‍ ഫൈസി കൂടത്തായി

കോഴിക്കോട്‌: വഖഫ് ബോര്‍ഡ് ഭേദഗതിയെ ചെറുക്കാനുള്ള അവസരങ്ങള്‍ കഴിഞ്ഞ എല്‍.ഡി.എഫ് സര്‍ക്കാര്‍...

‘அதுவே பழகிடும்’ ஹார்முஸ் நீர்ச்சந்தி மூடலைப் பழகிக்கொண்ட உலக நாடுகள்; இப்போது எப்படி சமாளிக்கின்றன?

அமெரிக்காவும், இஸ்ரேலும் நவீன ஆயுதங்கள், தொழில்நுட்பம் மிகுந்த ஏவுகணைகளை வைத்து, ஈரானை...

Supreme Court: సీజేపీ నిరసనకారుడికి నోటీసు.. ఎగ్జిక్యూటివ్ మేజిస్ట్రేట్‌పై సుప్రీంకోర్టు ఆగ్రహం

ఢిల్లీ జంతర్‌మంతర్‌లో జరిగిన విద్యార్థుల నిరసనలకు సంబంధించి గౌతమ్ బుద్ధ యూనివర్సిటీకి...

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು, ಸೆಪ್ಟಂಬರ್, 08,2026 (www.justkannada.in): ಬೆಳಗಾವಿಯ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ...