11
September, 2026

A News 365Times Venture

11
Friday
September, 2026

A News 365Times Venture

ಪಾದಯಾತ್ರೆ ಯಶಸ್ವಿ: ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ- ಶಾಸಕ ಜನಾರ್ದನ ರೆಡ್ಡಿ

Date:

ಬಳ್ಳಾರಿ,ಸೆಪ್ಟಂಬರ್,10,2026 (www.justkannada.in):  ರಾಜ್ಯಸರ್ಕಾರದ ವೈಪಲ್ಯ ಮತ್ತು ವಾಲ್ಮೀಕಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ನಡೆಸಿದ ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾಗಿದೆ ಎಂದು ಶಾಸಕ ಜನಾರ್ದನ ರೆಡ್ಡಿ ತಿಳಿಸಿದರು.

ಇಂದು ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆ ಕೊನೆಗೊಳ್ಳುತ್ತಿದೆ. ಈ ಸಂಬಂಧ ಮಾತನಾಡಿದ ಶಾಸಕ ಜನಾರ್ಧನ ರೆಡ್ಡಿ, ಬಳ್ಳಾರಿ ಚಲೋ ಪಾದಯಾತ್ರೆ ಯಶಸ್ವಿಯಾಗಿದೆ. ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ.  ಅವರು ನಮ್ಮ ಪರ ಇದ್ದಾರೆ ಎಂದರು.

ಕೆಲವರು ಮುಸ್ಲೀಮರ ದಾರಿ ತಪ್ಪಿಸುತ್ತಿದ್ದಾರೆ.  ಮುಸ್ಲೀಮರಿಗೆ ಬಿಜೆಪಿ ತೊಂದರೆ ಕೊಟ್ಟಿಲ್ಲ. ತಪ್ಪು ತಿಳುವಳಿಕೆಯಿಂದ ಬಳ್ಳಾರಿಯಲ್ಲಿ  ಶ್ರೀರಾಮುಲು ಸೋತರು ಎಂದು ಜನಾರ್ಧನರೆಡ್ಡಿ ತಿಳಿಸಿದರು.

Key words: BJP, Padayatra, successful, MLA, Janardhana Reddy

The post ಪಾದಯಾತ್ರೆ ಯಶಸ್ವಿ: ಬಿಜೆಪಿಗೆ ಮುಸ್ಲೀಂ ಓಲೈಕೆ ಅವಶ್ಯಕತೆ ಇಲ್ಲ- ಶಾಸಕ ಜನಾರ್ದನ ರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സത്യ നികേതന്‍ ഹോസ്റ്റല്‍ അപകടം; നടത്തിപ്പുകാര്‍ക്ക് അപകട മുന്നറിയിപ്പ് നല്‍കിയിരുന്നതായി തൊഴിലാളി

ന്യൂദല്‍ഹി: ദല്‍ഹി സത്യ നികേതനില്‍ ഹോസ്റ്റല്‍ കെട്ടിടം തകരുന്നതിന് മണിക്കൂറുകള്‍ക്ക് മുമ്പ്...

பாளையங்கோட்டை: குப்பைக் கிடங்காக மாறி வரும் பிரதான சாலை… அலட்சியம் தவிர்ப்பார்களா அதிகாரிகள்?

தென்னகத்தின் ஆக்ஸ்போர்ட் என அழைக்கப்படும் பாளையங்கோட்டையில், சுமார் 2 கி.மீ பரப்பளவிற்குள்...

BRICS Summit 2026: పుతిన్-మోడీ-జిన్‌పింగ్.. ప్రపంచం చూపంతా ఢిల్లీ వైపే!

BRICS Summit 2026: భారత్ మరోసారి అంతర్జాతీయ కార్యక్రమానికి వేదికగా మారుతోంది....

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು...