12
September, 2026

A News 365Times Venture

12
Saturday
September, 2026

A News 365Times Venture

ಇಡಿ ದಾಳಿಯಿಂದ ನನಗೆ ಯಾವುದೇ ಡ್ಯಾಮೇಜ್ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಸೆಪ್ಟಂಬರ್,12,2026 (www.justkannada.in): ಇಡಿ ದಾಳಿಯಿಂದ ನನಗೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ,  ಇಡಿಯವರು ನೋಟಿಸ್ ಕೊಟ್ಟರೇ ಉತ್ತರ ನೀಡುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಡಿ ದಾಳಿ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ವಿದೇಶದಲ್ಲಿ ಹೂಡಿಕೆಯ ಬಗ್ಗೆ ಅನುಮಾನ ಎಂದು ಇಡಿ ಹೇಳಿದ್ದಾರೆ. ಆದರೆ ನಾನು ಹೂಡಿಕೆ ಮಾಡಿಲ್ಲ ಎಂದು ಇಡೀ ಅಧಿಕಾರಿಗಳಿಗೆ ಹೇಳಿದ್ದೇನೆ. ಇಡಿಯವರು ನೋಟಿಸ್  ನೀಡಿದರೆ ವಿಚಾರಣೆಗೆ ಹಾಜರಾಗುತ್ತೇನೆ ಎಂದರು.

ತಮ್ಮನ್ನು ಉದ್ಯಮಿ ವಿಜಯ್ ಮಲ್ಯ ಬೆಂಬಲಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಥ್ಯಾಂಕ್ಸ್ ಅಂತ ಹೇಳಿ ನಕ್ಕಿದರು.  ಅವರು ನಮ್ಮ ಫ್ಯಾನ್ಸ್ ಕ್ಲಬ್ ಗೆ ಸೇರಿದರು ಹಾಗಿದ್ದರೆ ಎಂದು ಹಾಸ್ಯವಾಗಿ ನುಡಿದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

ആഫ്രിക്കയില്‍ ‘തുറമുഖ സാമ്രാജ്യത്വ’ത്തിന് യു.എ.ഇ ശ്രമിക്കുന്നു; യു.എ.ഇ – ഇസ്രഈല്‍ ബന്ധം നിരീക്ഷിക്കുകയാണെന്ന് എറിത്രിയന്‍ മന്ത്രി

അസ്മാര: ആഫ്രിക്കയില്‍ യു.എ.ഇ ‘തുറമുഖ സാമ്രാജ്യത്വം’ നടപ്പാക്കാന്‍ ശ്രമിക്കുകയാണെന്ന് എറിത്രിയന്‍ വിദേശകാര്യ...

தொடரும் மின்வெட்டு: "'ப்யூஸ் போன' தவெக அரசு மக்கள் பிரச்னைகளில் கவனம் செலுத்த வேண்டும்" – உதயநிதி

தமிழ்நாடு முழுவதும் கடந்த இரண்டு நாட்களாக மின்வெட்டு புகார்கள் அதிகரித்துள்ள நிலையில்...

Number Secrete: మొబైల్ నంబర్‌కు ముందు ‘+91’ ఎందుకు ఉంటుందో తెలుసా..? ఆ రహస్యం ఇదే..

మనం నిత్య జీవితంలో ఎన్నో విషయాలను చూస్తుంటాం, ఉపయోగిస్తుంటాం కానీ వాటి...

ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆಯಿದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಸೆಪ್ಟಂಬರ್,12,2026 (www.justkannada.in):  ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ...