18
September, 2026

A News 365Times Venture

18
Friday
September, 2026

A News 365Times Venture

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ.ಕೆ ಶಿವಕುಮಾರ್

Date:

ಮಂಗಳೂರು, ಸೆಪ್ಟಂಬರ್, 18,2026 (www.justkannada.in): ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.

“ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಹೋಗಿ ಅಲ್ಲಿ ಉಪಹಾರ ಸೇವಿಸಿದೆ. ಮಂಗಳೂರು ಬನ್ಸ್, ದೋಸೆ ಸವಿದೆ. ಜಿಲ್ಲಾಮಂತ್ರಿಗಳು ಎಲ್ಲಿ ಕರೆದುಕೊಂಡು ಹೋಗುತ್ತಾರೊ ಅಲ್ಲಿಗೆ ಹೋಗುವೆ” ಎಂದು ಹೇಳಿದರು.

Key words: People, lives, more important, than, politics, CM, D.K. Shivakumar

Source link

LEAVE A REPLY

Please enter your comment!
Please enter your name here

Share post:

Popular

More like this
Related

എല്‍.ജി.ബി.ടി.ക്യു.ഐ+ വ്യക്തികളെ കണ്‍വെര്‍ഷന്‍ തെറാപ്പിക്ക് വിധേയമാക്കരുത്; അത് അശാസ്ത്രീയവും അധാര്‍മികവുമാണ്: ഐ.എം.എ

കൊച്ചി: എല്‍.ജി.ബി.ടി.ക്യു.ഐ പ്ലസ് വ്യക്തികളുടെ ലൈംഗിക ആഭിമുഖ്യവും ലിംഗ സ്വതവും അടിച്ചമര്‍ത്താന്‍...

'பாஜகவும் தேர்தல் ஆணையமும் கைகோத்து ஒரு கட்சியைப் பிளவுபடுத்துகின்றன'- மம்தாவுக்கு ராகுல் ஆதரவு

மேற்கு வங்க சட்டப்பேரவைத் தேர்தலுக்குப் பிறகு திரிணமுல் காங்கிரஸ் கட்சி இரண்டாக...

Trump-Houthi: సౌదీకి ట్రంప్ షాక్! హౌతీలతో రహస్య భేటీ.. అమెరికా సైడ్ అయినట్టేనా?

గత కొద్దిరోజులుగా సౌదీ లక్ష్యంగా హౌతీలు భీకర దాడులు చేస్తున్నారు. తాజాగా...

ವಿಶ್ವಕರ್ಮ ಅವರು ಶ್ರಮ ಸಂಸ್ಕೃತಿ ಮತ್ತು ಕಾಯಕ ತತ್ವದ ಸಂಕೇತ:-ಶಾಸಕ ಕೆ. ಹರೀಶ್ ಗೌಡ

ಮೈಸೂರು, ಸೆಪ್ಟಂಬರ್,17,2026 (www.justkannada.in): ವಿಶ್ವಕರ್ಮ ಕೇವಲ ಒಬ್ಬ ದೇವತೆ ಮಾತ್ರವಲ್ಲ,...