18
September, 2026

A News 365Times Venture

18
Friday
September, 2026

A News 365Times Venture

ಕರಾವಳಿಗೆ ಹೊಸ ಟೂರಿಸಂ ಪಾಲಿಸಿ: ರಾಜ್ಯದ 2ನೇ ಆಧಿಕೃತ ಭಾಷೆಯಾಗಿ ತುಳು – ಸಿಎಂ ಡಿಕೆಶಿ ಘೋಷಣೆ

Date:

ಮಂಗಳೂರು,ಸೆಪ್ಟಂಬರ್,18,2026 (www.justkannada.in): ಮಲೆನಾಡು ಕರಾವಳಿ ಪ್ರದೇಶಕ್ಕೆ ಹೊಸ ಟೂರಿಸಂ ಪಾಲಿಸಿ  ಜಾರಿ ಮತ್ತು ರಾಜ್ಯದ 2ನೇ ಹೆಚ್ಚುವರಿ ಭಾಷೆಯಾಗಿ ತುಳುಗೆ ಮಾನ್ಯತೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು.

ಇಂದು ಮಂಗಳೂರಿನ ಪ್ರಜಾಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಸಭೆಯಲ್ಲಾದ ಚರ್ಚಿತ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ತುಳು ಭಾಷೆ ವಿಚಾರದಲ್ಲಿ ಎಲ್ಲರ ಒತ್ತಾಯ ಇತ್ತು.  ಉಡುಪಿ ದಕ್ಷಿಣಕನ್ನಡಕ್ಕೆ  ಅನ್ವಯವಾಗುವಂತೆ ಒತ್ತಾಯ ಇತ್ತು ಹಿಂದಿನ ಸರ್ಕಾರ ಯಾಕೆ ಮಾಡಲಿಲ್ಲ ಎಂದು ಚರ್ಚೆ ಮಾಡಲ್ಲ. ರಾಜ್ಯದ 2ನೇ ಆಧಿಕೃತ ಭಾಷೆಯಾಗಿ ತುಳುಗೆ ಮಾನ್ಯತೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಕರಾವಳಿಗೆ ಹೊಸ ಪ್ರವಾಸೋದ್ಯಮ ನಿಯಮ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಮಲೆನಾಡು ಕರಾವಳಿ ಪ್ರದೇಶದಲ್ಲಿ ಹೊಸ ಟೂರಿಸಂ ನಿಯಮ ಜಾರಿಗೆ ಬರಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

ചിഹ്നവും പേരും മരവിപ്പിച്ചു: തെരഞ്ഞെടുപ്പ് കമ്മീഷനെതിരെ കടുത്ത പ്രതിഷേധവുമായി തൃണമൂൽ കോൺഗ്രസ്; പുതിയ പേരുകളും ചിഹ്നങ്ങളും സമർപ്പിച്ചു

കൊൽക്കത്ത: പശ്ചിമ ബംഗാളിൽ വരാനിരിക്കുന്ന നിയമസഭാ ഉപതെരഞ്ഞെടുപ്പുകൾക്ക് മുന്നോടിയായി ഔദ്യോഗിക പേരും...

“மூளை திசு ஆய்வு படிப்பை இவர் மட்டுமே படிக்கிறார்; அரசு உறுதுணையாக இருக்கும்" – அமைச்சர் வன்னி அரசு

அயலக மாணவர் பாரதிதாசனுக்குத் தேவையான அனைத்து கல்வி உதவித்தொகைகளும் தமிழ்நாடு அரசால்...

Marital Rape: వైవాహిక అత్యాచారంపై సుప్రీంకోర్టు కీలక విచారణ.. తెగే పంచాయితీనేనా?

భారత్‌లో వైవాహిక అత్యాచారం (Marital Rape) అంశంపై దాదాపు దశాబ్దంగా కొనసాగుతున్న...

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ.ಕೆ ಶಿವಕುಮಾರ್

ಮಂಗಳೂರು, ಸೆಪ್ಟಂಬರ್, 18,2026 (www.justkannada.in): ನಮಗೆ ರಾಜಕೀಯಕ್ಕಿಂತ ಜನರ ಬದುಕು...