30
September, 2026

A News 365Times Venture

30
Wednesday
September, 2026

A News 365Times Venture

ಖುದ್ದು ಹಾಜರಾಗುವಂತೆ ಸಚಿವ ಲಕ್ಷ್ಮಣ್ ಸವದಿಗೆ ಕೋರ್ಟ್ ಸಮನ್ಸ್

Date:

ಬೆಳಗಾವಿ,ಸೆಪ್ಟಂಬರ್,28,2026 (www.justkannada.in): 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 9 ರಂದು ಖುದ್ದು ಹಾಜರಾಗುವಂತೆ ಸಹಕಾರ ಸಚಿವ ಲಕ್ಷ್ಮಣ್ ಸಂಗಪ್ಪ ಸವದಿ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿ ಅಥಣಿಯ 4ನೇ ಜೆಎಂಎಫ್ ಸಿ ಕೋರ್ಟ್ ಅಕ್ಟೋಬರ್ 9 ರಂದು ನ್ಯಾಯಾಲಯಕ್ಕೆ ಖುದ್ದ ಹಾಜರಾಗುವಂತೆ ಸಚಿವ ಲಕ್ಷ್ಮಣ್ ಸವದಿಗೆ ಸಮನ್ಸ್ ನೀಡಿದೆ.

2018ರಲ್ಲಿ ನಡೆದ ಘಟನೆ ಇದಾಗಿದೆ.  ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಿದ್ದೀರಿ?   ಎಂದು ಸಚಿವ ಲಕ್ಷ್ಮಣ್ ಸವದಿ ಅವರನ್ನ ರಾಜು ಜಮಖಂಡಿಕರ್ ಎಂಬುವವರು ಪ್ರಶ್ನಿಸಿದ್ದರು. ಇವರ ಮೇಲೆ ಲಕ್ಷ್ಮಣ್ ಸವದಿ ಅವರ ಸಮ್ಮುಖದಲ್ಲೇ ಬೆಂಬಲಿಗರು ಹಲ್ಲೆ ಮಾಡಿದ್ದರು  ಎಂಬ ಆರೋಪ ಕೇಳಿ ಬಂದಿತ್ತು.

Key words: Court, summons, Minister, Laxman Savadi

Source link

LEAVE A REPLY

Please enter your comment!
Please enter your name here

Share post:

Popular

More like this
Related

നാല് മാസത്തിനുള്ളില്‍ യു.ഡി.എഫ് നേടിയ പിന്തുണ തകര്‍ന്നു; ഉപ തെരഞ്ഞെടുപ്പ് ഫലം സര്‍ക്കാരിന് ജനം നല്‍കിയ താക്കീതെന്ന് പിണറായി

തിരുവനന്തപുരം: അധികാരത്തിലെത്തി വെറും നാലുമാസത്തിനുള്ളില്‍ തന്നെ പൊതുതെരഞ്ഞെടുപ്പില്‍ യു.ഡി.എഫ് നേടിയ പിന്തുണ...

சபரிமலை: கடைகளுக்கான இ-டெண்டரைச் சீர்குலைக்க தேவஸ்வம் ஊழியர்கள் சதி; கோபமான அமைச்சர்; பின்னணி என்ன?

சபரிமலை ஐயப்ப சுவாமி கோயிலில் நடைதிறப்பு மற்றும் மண்டல-மகரவிளக்கு யாத்திரை காலங்களில்...

Vijayawada Utsav 2026: విజయవాడ ఉత్సవ్‌ సీజన్‌-2కు సర్వం సిద్ధం.. ఉత్సవ్‌, సరస్‌ మేళాకు భారీ ఏర్పాట్లు

Vijayawada Utsav 2026: విజయవాడ ఉత్సవ్‌ నగర కళలు, సంస్కృతి, ఆధ్యాత్మికతకు...

‘ಪ್ರಗತಿ 50’ ಯೋಜನೆಗೆ ಬೆಂಗಳೂರು, ಮೈಸೂರು ಆಯ್ಕೆ ಹೆಮ್ಮೆಯ ವಿಷಯ-ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್, 29,2026 (www.justkannada.in): ದೇಶದ ಆಯ್ದ 50 ನಗರಗಳನ್ನು...